ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ: ಕಾರಣವೇನು?
ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಮಾ.30ರಂದು ನಡೆಯಬೇಕಿದ್ದ ಹಿಂದಿ (ತೃತೀಯ ಭಾಷೆ) ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಪ್ರಯುಕ್ತ ...
Read moreDetails
