ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು 1600 ಕಿ.ಮೀ ಬ್ಲಾಕ್ ಮತ್ತು ವೈಟ್ ಟಾಪಿಂಗ್: ಡಿಸಿಎಂ ಡಿ.ಕೆ. ಶಿವಕುಮಾರ್
“ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1600 ಕಿ.ಮೀ ನಷ್ಟು ಬ್ಲಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ...
Read moreDetails