2 ರಿಂದ 3 ಗ್ರಾಂ ತೂಗುವ ಈ ಕೀಟದ ಬೆಲೆ ಒಂದೆರಡು ಲಕ್ಷ ಅಲ್ಲ ಲಕ್ಸುರಿ ಕಾರಿಗಿಂತಲೂ ದುಬಾರಿ..!!
ಜೀರುಂಡೆಯಂತಹ ಸಣ್ಣದೊಂದು ಕೀಟಕ್ಕೆ ಒಂದು ಲಕ್ಸುರಿ ಕಾರಿಗಿಂತಲೂ ಅಧಿಕ ಬೆಲೆ ಇದೆ ಅಂದ್ರೆ ನೀವು ನಂಬ್ತೀರಾ? ನಂಬ್ತೀರೋ ಬಿಡ್ತಿರೋ ಆದ್ರೆ ಇಂತಹ ಸುದ್ದಿಯೊಂದು ಈಗ ಸಂಚಲನ ಸೃಷ್ಟಿಸಿದೆ.. ...
Read moreDetails
