ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ
ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವಾಗ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು ಈ ಬಗ್ಗೆ ಪರ ...
Read moreDetails
