ಸಿಆರ್‌ಪಿಎಫ್ ಪರೀಕ್ಷೆ ; ಕನ್ನಡ ನಿರ್ಲಕ್ಷ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ : ಮರು ಪರೀಕ್ಷೆ ನಡೆಸುವಂತೆ ಆಗ್ರಹ
ಬೆಂಗಳೂರು: ಏ.೧೦: ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್) ನೇಮಕಾತಿಗೆ ನಡೆಸಲಾದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ...
Read moreDetails