ಜನರಿಗೆ ಆರೋಗ್ಯ ಸೇವೆ ಕೊಡಲು ಆಗದಿದ್ದರೆ ರಾಜೀನಾಮೆ ಕೊಡಿ:ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಎಎಪಿ ಆಗ್ರಹ
ಬೆಂಗಳೂರು:ಎಎಪಿ ಸರ್ಕಾರ ದೆಹಲಿಯಲ್ಲಿ ಯಶಸ್ವಿಯಾಗಿ ನಡೆಸುತ್ತಿರುವ ನಮ್ಮ ಮೊಹಲ್ಲಾ ಕ್ಲಿನಿಕ್ ಮಾದರಿಯನ್ನು ಅನುಸರಿಸಿ ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಹೆಸರಿನಲ್ಲಿ ಆರೋಗ್ಯ ಸೇವೆ ಒದಗಿಸುವ ರಾಜ್ಯ ಸರ್ಕಾರದ ಯೋಜನೆ ...
Read moreDetails