ಬಿಜೆಪಿ ಸೋಲಿನ ಹೊಣೆ ನಾನು ಹೊರುತ್ತೇನೆ: ನಳಿನ್‌ಕುಮಾರ್ ಕಟೀಲ್
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಬಹುಮತದಿಂದ ಭರ್ಜರಿ ಗೆಲುವು ಸಾಧಿಸಿದೆ. ಫಲಿತಾಂಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ...
Read moreDetails