ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ:ಬಸ್ ಟಿಕೆಟ್ ದರ ಏರಿಕೆಗೆ HDK ಆಕ್ರೋಶ
ಮೈಸೂರು:ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ ಎಂದು ವಾಗ್ದಾಳಿ ...
Read moreDetails