ನೀವು ನೂರು ʻಮನ್ ಕಿ ಬಾತ್ʼ ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು.. ಈಗಲಾದ್ರೂ ‘ಜನ್ ಕಿ ಬಾತ್’ ಕೇಳುತ್ತಿರಾ?: ಪ್ರಧಾನಿ ಮೋದಿಗೆ ಸಿದ್ದು ಪ್ರಶ್ನೆ..?
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಇನ್ನಾದರೂ ಜನಸಾಮಾನ್ಯರ ಮನದ ಮಾತುಗಳಿಗೆ ಉತ್ತರಿಸುತ್ತೀರ? ಎಂದು ಮಾಜಿ ಸಿಎಂ ...
Read more