Shivamogga | ಭಜರಂಗದಳ ಕಾರ್ಯಕರ್ತನ ಶವ ಮೆರವಣಿಗೆ ವೇಳೆ ಕಲ್ಲು ತೂರಾಟ; ಟಿಯರ್ ಗ್ಯಾಸ್ ಪ್ರಯೋಗಿಸಿದ ಪೊಲೀಸರು
ಶಿವಮೊಗ್ಗ ನಗರದಲ್ಲಿ ನಡೆದ ಭಜರಂಗದಳ ಕಾರ್ಯಕರ್ತನ ಕೊಲೆಯಿಂದಾಗಿ ಶಿವಮೊಗ್ಗ ಉದ್ವಿಗ್ನ ಪರಿಸ್ಥಿತಿಯಲ್ಲಿದೆ. ಹೌದು, ಮೃತ ಹರ್ಷನ ಅಂತಿಮಯಾತ್ರೆ ವೇಳೆ ಉದ್ರಿಕ್ತರ ಗುಂಪಿನಿಂದ ಕಲ್ಲು ತೂರಾಟ ನಡೆದಿದೆ. ಶಿವಮೊಗ್ಗದ ...
Read moreDetails