ಉಪನಗರ ರೈಲು ಯೋಜನೆ ವಿಳಂಬ: ಗುತ್ತಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಎಂ.ಬಿ.ಪಾಟೀಲ
ಬೆಂಗಳೂರು: ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ (ಕಾರಿಡಾರ್ -2) ನಡುವಿನ ಉಪನಗರ ರೈಲು ಯೋಜನೆ ಆಮೆಗತಿಯಲ್ಲಿ ಸಾಗುತ್ತಿದ್ದು, ಇದಕ್ಕೆ ಕಾರಣವಾದ ಗುತ್ತಿಗೆದಾರ ಸಂಸ್ಥೆಯಾದ ಎಲ್ ಆಂಡ್ ಟಿ ಅಧಿಕಾರಿಗಳನ್ನು ಮೂಲಸೌಕರ್ಯ ...
Read moreDetails