ಇಟ್ಟಮಡು ಬಳಿಯ ಮಂಜುನಾಥ ನಗರದಲ್ಲಿ ಬೆಂಕಿಯಲ್ಲಿ ಉರಿಯುತ್ತಿದ್ದ ಕಾರನ್ನು ನಂದಿಸುವಾಗ ಸ್ಫೋಟ !
ಬುಧವಾರ ತಡರಾತ್ರಿ ಮನೆಯ ಗೇಟ್ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಉರಿಯುತ್ತಿದ್ದ ಕಾರನ್ನ ನಂದಿಸುವಾಗ, ಅಗ್ನಿಶಾಮಕ ಸಿಬ್ಬಂದಿಯ ಮುಖದ ಮುಂದೆಯೇ ಬ್ಲಾಸ್ಟ್ ಸಂಭವಿಸಿದೆ.
Read moreDetails