ಇನ್‌ಫೋಸಿಸ್‌ನಲ್ಲಿ ಅಕ್ಷತಾ ಷೇರು | ಸುಧಾಮೂರ್ತಿ ಟೀಕಿಸಿದ ನಟ ಚೇತನ್ ಅಹಿಂಸಾ
ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಒಂದಿಲ್ಲೊಂದು ಪೋಸ್ಟ್ಗಳ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ಪರ ವಿರೋಧ ಚರ್ಚೆಗೂ ಮುನ್ನುಡಿ ಬರೆಯುತ್ತಿರುತ್ತಾರೆ. ಅನಿಸಿದ್ದನ್ನು ನೇರವಾಗಿ ಹೇಳಿಕೊಳ್ಳುವ ಮೂಲಕ ...
Read moreDetails