ಟಿಎಂಸಿ ಸೇರಿದ ಪತ್ನಿ; ವಿಚ್ಛೇದನ ನೀಡಲು ಬಿಜೆಪಿ ಸಂಸದ ನಿರ್ಧಾರ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಮೂಲ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಂತೆಯೇ, ಬಿಜೆಪಿಯ ಸಂಸದರೊಬ್ಬರ ಪತ್ನಿ ಟಿಎಂಸಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರ ...
Read moreDetails