ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ
ಹೈದರಾಬಾದ್: ವೆಸ್ಟ್ ಇಂಡೀಸ್ ಸ್ಟಾರ್ ಆಲ್‌ರೌಂಡರ್ ಸುನಿಲ್ ನರೈನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. "ನನ್ನ ಅಭಿಮಾನಿಗಳು ಮತ್ತು ಬೆಂಬಲಿಗರಿಗೆ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಘೋಷಿಸುತ್ತಿದ್ದೇನೆ. ...
Read moreDetails