ಬಾಂಗ್ಲಾ ಬೆಳವಣಿಗೆ ಸ್ವಾತಂತ್ರ್ಯದ ಮೌಲ್ಯ ನೆನಪಿಸುತ್ತಿದೆ: ಡಿ.ವೈ. ಚಂದ್ರಚೂಡ್
ನವದೆಹಲಿ: 'ಬಾಂಗ್ಲಾದೇಶದ ಇತ್ತೀಚಿನ ಬೆಳವಣಿಗೆಗಳು ನಮ್ಮ ಸ್ವಾತಂತ್ರ್ಯ ಮತ್ತು ಅದರ ಮೌಲ್ಯಗಳನ್ನು ನಮಗೆ ನೆನಪು ಮಾಡಿಕೊಡುತ್ತವೆ' ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಭಿಪ್ರಾಯಪಟ್ಟರು. ...
Read moreDetails