Harassment’ Case | ಬಿ.ವಿ. ಶ್ರೀನಿವಾಸ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
ಅಸ್ಸಾಂ ಯುವ ಕಾಂಗ್ರೆಸ್ ಘಟಕದ ಉಚ್ಚಾಟಿತ ಅಧ್ಯಕ್ಷೆ ಅಂಕಿತ ದತ್ತಾ ಅವರು ತಮ್ಮ ಮೇಲೆ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಲೈಂಗಿಕ ಹಾಗೂ ...
Read moreDetailsಅಸ್ಸಾಂ ಯುವ ಕಾಂಗ್ರೆಸ್ ಘಟಕದ ಉಚ್ಚಾಟಿತ ಅಧ್ಯಕ್ಷೆ ಅಂಕಿತ ದತ್ತಾ ಅವರು ತಮ್ಮ ಮೇಲೆ ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರು ಲೈಂಗಿಕ ಹಾಗೂ ...
Read moreDetailsಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ರಾಜ್ಯದಲ್ಲಿ ರಾಜ್ಯಪಾಲರು ಬದಲಾವಣೆಗೆ ಕಾರಣವಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ...
Read moreDetailsಹೊಸದಿಲ್ಲಿ: ಧ್ವೇಷಭಾಷಣದ ಬಗ್ಗೆ ಯಾವುದೇ ದೂರು ನೀಡದಿದ್ದರೂ ಸಹ ಪ್ರಕರಣಗಳನ್ನು ದಾಖಲಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸುವ ತನ್ನ 2022 ರ ಆದೇಶದ ವ್ಯಾಪ್ತಿಯನ್ನು ...
Read moreDetailsದೆಹಲಿ : ರಾಜ್ಯ ಸರ್ಕಾರವು ರದ್ದುಪಡಿಸಿದ್ದ ಮುಸ್ಲಿಮರ 2 ಬಿ ಮೀಸಲಾತಿ ರದ್ದತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮುಸ್ಲಿಂ ಸಮುದಾಯದ ಜನರಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ...
Read moreDetailsಕರ್ನಾಟಕ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳ ಹಾಗು ಒಳ ಮೀಸಲಾತಿ ಪ್ರಕಟ ಮಾಡಿತ್ತು. ಒಳ ಮೀಸಲಾತಿ ನೀಡಿರುವುದು ರಾಜಕೀಯವಾಗಿ ಬಿಜೆಪಿಗೆ ಲಾಭ ನೀಡುವ ಸಾಧ್ಯತೆಗಳಿವೆ ಅನ್ನೋ ಚರ್ಚೆಗಳು ...
Read moreDetailsನವದೆಹಲಿ: ಏ.೦5: ಭಾರತ ಸರ್ಕಾರವು ದೇಶದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ...
Read moreDetailsನವದೆಹಲಿ:ಏ.೦೩: ಪ್ರಧಾನಿ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ...
Read moreDetailsನವದೆಹಲಿ :ಏ.1: ಒಂದು ವರ್ಷಗಳ ಜೈಲು ಶಿಕ್ಷೆಯಲ್ಲಿ 10 ತಿಂಗಳ ಜೈಲು ಶಿಕ್ಷೆ ಪೂರೈಸಿರುವ ಪಂಜಾಬ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ...
Read moreDetailsಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ...
Read moreDetailsನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಮುಂದಿನ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ಸ್ಥಾನಕ್ಕೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅಧಿಕೃತವಾಗಿ ಶಿಫಾರಸು ಮಾಡಿದ್ದಾರೆ. ಆಗಸ್ಟ್ 26ರಂದು ...
Read moreDetailsಎಸಿಬಿ ವಿರುದ್ಧದ ವಿಚಾರಣೆಯನ್ನು 3 ದಿನ ತಡೆ ಹಿಡಿಯುವಂತೆ ಹೈಕೋರ್ಟ್ ಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಎಸಿಬಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಸಂದೇಶ್ ಅವರು, ...
Read moreDetailsಆರ್ಯ ಸಮಾಜ ವಿತರಿಸುವ ಮದುವೆ ಪ್ರಮಾಣಪತ್ರಕ್ಕೆ ಕಾನೂನು ಬದ್ಧತೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೇ ಈ ಸಮಾಜದಿಂದ ನೀಡುವ ಪ್ರಮಾಣಪತ್ರಕ್ಕೆ ಮಾನ್ಯತೆ ಇಲ್ಲ ಎಂದು ಆದೇಶ ಹೊರಡಿಸಿದೆ. ...
Read moreDetailsಲೈಂಗಿಕ ಚಟುವಟಿಕೆ ಕಾನೂನುಬದ್ಧ ಎಂದು ಘೋಷಿಸಿರುವ ಸುಪ್ರೀಂಕೋರ್ಟ್, ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿಸುವುದಾಗಲಿ ಅಥವಾ ಯಾವುದೇ ಕಾನೂನು ಕ್ರಮ ಕೈಗೊಳ್ಳುವಂತಿಲ್ಲ ಎಂದು ಪೊಲೀಸರಿಗೆ ...
Read moreDetailsಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕ ಪೆರಾರಿವಲನ್ ಜೈಲಿನಿಂದ ಬಿಡುಗಡೆಗೊಳಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. 31 ವರ್ಷಗಳ ಕಾಲ ಜೈಲಿನಲ್ಲಿದ್ದ ಪೇರರಿವಾಳನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ...
Read moreDetailsದೇಶದ್ರೋಹ ಕಾನೂನು ಪರಾಮರ್ಶೆ ನಡೆಸುವುದಾಗಿ ಕೇಂದ್ರ ವರದಿ ನೀಡಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ದೇಶದ್ರೋಹ ಕಾನೂನು ಬಳಕೆಗ ತಡೆ ನೀಡಿದ್ದು, ಹೊಸದಾಗಿ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಆದೇಶ ...
Read moreDetailsಕಾಲೇಜಿಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ವಿಚಾರಣೆ ವೇಳೆ ಹಿಜಾಬ್ ಇಸ್ಲಾಂ ಧರ್ಮದ 'ಅತ್ಯಗತ್ಯ' ...
Read moreDetailsಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ಸಮ್ಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ...
Read moreDetails2019ರ ಚಳಿಗಾಲದ ಅಧಿವೇಶನದಲ್ಲಿ (Winter session) ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಈ ಕುರಿತು ಉತ್ತರಪ್ರದೇಶದಲ್ಲಿ ...
Read moreDetailsಯೋಗೇಶಗೌಡ ಗೌಡ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿ ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ತನಿಖೆಯ ಸಿಂಧುತ್ವವನ್ನು ...
Read moreDetailsದೆಹಲಿ ಉಸಿರಾಡೋದಕ್ಕೂ ಕಷ್ಟಪಡ್ತಿದೆ. ಮನೆಯೊಳಗಿದ್ದರೂ ಮಾಸ್ಕ್ ಧರಿಸಿಕೊಂಡೇ ಇರ್ಬೇಕಾದ ಪರಿಸ್ಥಿತಿ ಉಂಟಾಗಿದೆ. ದಟ್ಟ ಹೊಗೆ, ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಅಕ್ಷರಶಃ ಗ್ಯಾಸ್ ಚೇಂಬರ್‌ನಂತಾಗಿದೆ. ದೆಹಲಿ ಪರಿಸ್ಥಿತಿ ಗಂಭೀರ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada