ಸುಪ್ರೀಂ ಕೋರ್ಟ್ ಗೆ ತುರ್ತಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಆಗ್ರಹ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ...
Read moreDetails