ನ್ಯಾಯಾಲಯದ ಆವರಣದಲ್ಲೇ ಯುವಕನಿಗೆ ಚಾಕು ಇರಿತ ;ವಕೀಲರ ಪ್ರತಿಭಟನೆ
ಮಹೇಂದ್ರಗಢ:ಹರ್ಯಾಣದ ಮಹೇಂದ್ರಗಢದ ನರ್ನಾಲ್ ನಲ್ಲಿ ನ್ಯಾಯಾಲಯದ ಆವರಣದಲ್ಲಿ ದುಷ್ಕರ್ಮಿಗಳು ಯುವಕನ ಮೇಲೆ ಚಾಕು ಮತ್ತು ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಿದ್ದಾರೆ. ದಾಳಿ ನಡೆದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ...
Read moreDetails


