ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಯಲ್ಲೂ ಮಹಿಳೆಯರು ಸಕ್ರಿಯವಾಗಬೇಕು..!!
ಭಾರತದ ಗ್ರಾಮೀಣ ಭಾಗದಲ್ಲಿ ಶೇಕಡ 80% ರಷ್ಟು ಮಹಿಳೆಯರು ಜೀವನೋಪಾಯಕ್ಕಾಗಿ ಕೃಷಿಯನ್ನೆ ಅವಲಂಬಿಸಿದ್ದು, ತನ್ನ ಹೆಸರಿಗೆ ಒಂದಿಂಚೂ ಭೂಮಿ ಇಲ್ಲದಿದ್ದರೂ ಕೌಟುಂಬಿಕ ಜವಾಬ್ದಾರಿಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ...
Read moreDetails
