ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ!
ಬೆಂಗಳೂರು: ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಕಟ್ಟಡಗಳ ತ್ಯಾಜ್ಯ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಎಸೆಯುವವರಿಗೆ ಬಿಬಿಎಂಪಿ ಖಡಲ್ ಎಚ್ಚರಿಕೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಇಕ್ಕೆಲಗಳು ...
Read moreDetails