WPL 2026 : ಮುಂಬೈಗೆ ಆಸ್ಟ್ರೇಲಿಯಾದ ಬಲಿಷ್ಠ ಆಲ್ ರೌಂಡರ್ ಬಲ ; ಯಾರು ಈ ನಿಕೋಲಾ ಕ್ಯಾರಿ..?
ಬೆಂಗಳೂರು : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆಸ್ಟ್ರೇಲಿಯಾದ ಪ್ರತಿಭಾನ್ವಿತ ಆಲ್‌ರೌಂಡರ್ ನಿಕೋಲಾ ಕ್ಯಾರಿ ಕ್ರಿಕೆಟ್ ಅಭಿಮಾನಿಗಳನ್ನು ಆಕರ್ಷಿಸುತ್ತಿದ್ದಾರೆ. 2026ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ತಂಡದಲ್ಲಿ ಗುರುತಿಸಿಕೊಂಡಿದ್ದಾರೆ. ...
Read moreDetails


























