ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ
ಕಾಂತಾರ ಚಾಪ್ಟರ್ 1 ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಾಕ್ಸಾಫೀಸ್ ನಲ್ಲಿಯೂ ಭರ್ಜರಿ ಕಮಾಯಿ ಮಾಡುತ್ತಿರುವ ಈ ಚಿತ್ರ ಹಲವು ದಾಖಲೆಗಳನ್ನು ಅಚ್ಚೊತ್ತುತ್ತಿದೆ. ಪ್ರೇಕ್ಷಕರು, ಸಿನಿಮಾಮೇಕರ್ಸ್ ಗಳಿಂದ ...
Read moreDetails