ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಸಾವು
ಮೈಸೂರು(Mysuru): ಕಲುಷಿತ ನೀರು(Contaminated Water) ಕುಡಿದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಡಿ.ಸಾಲುಂಡಿ ಗ್ರಾಮದ ಕನಕರಾಜು(20) ಸಾವನ್ನಪ್ಪಿರುವ ವ್ಯಕ್ತಿ. ಈ ಯುವಕ ...
Read moreDetails