ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವಂತೆ ಶಿಕ್ಷಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ..
ಕಲಬುರಗಿ : ಇಂದಿನ ದಿನಮಾನದಲ್ಲಿ ಎ.ಐ ತಂತ್ರಜ್ಞಾನ (ಕೃತಕ ಬುದ್ದಿಮತೆ) (AI) ಎಷ್ಟೆ ಬೆಳೆದರು, ಶಿಕ್ಷಕರನ್ನು ಬದಲಿಯಾಗಿ ಬೋಧನೆ ಮಾಡಲು ಸಾಧ್ಯವಿಲ್ಲ. ಪ್ರಶ್ನೆ ಕೇಳಿದರೆ ತಂತ್ರಜ್ಞಾನ ಉತ್ತರಿಸಬಹುದು ...
Read moreDetails






