ಶೀಘ್ರದಲ್ಲೇ 15,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಬಿಗ್ ಅಪ್ಡೇಟ್..!
ಬೆಂಗಳೂರು : ರಾಜ್ಯದಲ್ಲಿ ನೇಮಕಾತಿಗಾಗಿ ಯುವಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಕಾದು ಕೆಂಡವಾಗಿದ್ದಾರೆ. ಹೀಗಾಗಿ ಹಂತ ...
Read moreDetails

