Tag: Temple

ಘಾಟಿ ಸುಬ್ರಹ್ಮಣ್ಯದಲ್ಲಿಅಕ್ರಮದ ವಾಸನೆ: ಸಚಿವ ಕೆ.ಎಚ್‌.ಮುನಿಯಪ್ಪ ಪತ್ರ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿಅಕ್ರಮದ ವಾಸನೆ ಬರುತ್ತಿದೆ. ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುವ ದೇವಾಲಯವು ರಾಜ್ಯದಲ್ಲಿ ಹೆಚ್ಚಿನ ಆದಾಯ ಗಳಿಸುವ ...

Read moreDetails

ಶ್ರೀ ರಾಘವೇಂದ್ರಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದಿಂದ ಆದಾಯ ಹೆಚ್ಚಳ

ರಾಯಚೂರು: ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದ 34 ದಿನಗಳಲ್ಲಿ ದಾಖಲೆಯ ಮುಕ್ಕೋಟಿ ಆದಾಯ ಹರಿದುಬಂದಿದೆ. ಶ್ರೀ ರಾಘವೇಂದ್ರಸ್ವಾಮಿಗಳ 352 ...

Read moreDetails

ದೇವಸ್ಥಾನದ ಹಣ ಹಜ್​ ಯಾತ್ರೆಗೆ ಹೋಗಲ್ಲ.. ಕಾಂಗ್ರೆಸ್​ನಿಂದ ಮಹತ್ವದ ನಿರ್ಧಾರ..!

ರಾಜ್ಯದಲ್ಲಿ ಸಾಕಷ್ಟು ಹಿಂದುತ್ವವಾದಿಗಲ ಒಂದು ಪ್ರಮುಕ ಏನಾಗಿತ್ತು ಎಂದರೆ ಕಾಂಗ್ರೆಸ್​ ಸರ್ಕಾರ ಬಂದಾಗ ಹಜ್​ ಯಾತ್ರೆಗೆ ಸಾಕಷ್ಟು ಹಣವನ್ನು ನಿಡಲಾಗುತ್ತದೆ. ಅದು ಮುಜರಾಯಿ ಇಲಾಖೆಯ ಹಣವನ್ನು ಬಳಸಿಕೊಂಡು ...

Read moreDetails

ತಗಡಿನ ಶೆಡ್​ ಮೇಲೆ ಬಿದ್ದ ಬೃಹತ್​ ಮರ : ಏಳು ಮಂದಿ ದಾರುಣ ಸಾವು, ಐವರಿಗೆ ಗಾಯ

ಮಹಾರಾಷ್ಟ್ರ : ತಗಡಿನ ಶೆಡ್​​​ನ ಮೇಲೆ ಬೃಹತ್​​ ಮರವೊಂದು ಬಿದ್ದು ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆಯು ಮಹಾರಾಷ್ಟ್ರದ ಅಕೋಲಾದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಈ ದುರಂತದಲ್ಲಿ ...

Read moreDetails

ದಲಿತ ಯುವಕ ದೇಗುಲ ಪ್ರವೇಶಿಸಿದ್ದಕ್ಕೆ ಕೋಪ : ಮಾರಣಾಂತಿಕ ಹಲ್ಲೆ

ತುಮಕೂರು : ದಲಿತ ಯುವಕ ದೇಗುಲ ಪ್ರವೇಶಿಸಿದ್ದಕ್ಕೆ ಕೋಪಗೊಂಡು ಆತನ ಮೇಲೆ ಸವರ್ಣಿಯರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದಿರೆಗುಡಿ ಎಂಬಲ್ಲಿ ...

Read moreDetails

ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ಆರಂಭ..!

ಮಂಡ್ಯ : ಮಾ.27: ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ಆರಂಭವಾಗಿದೆ. 9 ದಿನಗಳ ಕಾಲ ನಡೆಯುವ ಈ ಬ್ರಹ್ಮೋತ್ಸವದಲ್ಲಿ ಏಪ್ರಿಲ್ 1ರಂದು ನಡೆಯುವ ...

Read moreDetails

ಕಾಫಿನಾಡಲ್ಲಿ ಮತ್ತೆ ಭುಗಿಲೆದ್ದ ಧರ್ಮ ದಂಗಲ್​ : ದರ್ಗಾದ ವಿಚಾರಕ್ಕೆ ಮತ್ತೊಂದು ಗಲಾಟೆ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಮತ್ತೊಮ್ಮೆ ಹಿಂದೂ ಮತ್ತು ಮುಸ್ಲಿಂ ಕಲಹಕ್ಕೆ ನಾಂದಿ ಹಾಡಿದೆ. ಚಿಕ್ಕಮಗಳೂರು ತಾಲೂಕಿನ ಮಹಜಿದ್​ ಗ್ರಾಮದಲ್ಲಿರುವ ಪುರಾತನ ದರ್ಗಾ ಇದೀಗ ಚರ್ಚಾ ವಿಷಯವಾಗಿ ...

Read moreDetails

ಶಿವಮೊಗ್ಗದಿಂದ ತಮಿಳುನಾಡಿನ ಓಂ ಶಕ್ತಿ ದೇಗುಲಕ್ಕೆ ತೆರಳಿದ್ದ ಭಕ್ತರಿಂದ ಕೋವಿಡ್ ಭೀತಿ

ಮಂಡ್ಯದಲ್ಲಿ ಓಂ ಶಕ್ತಿಗೆ ತೆರಳಿದ್ದ 30 ಕ್ಕೂ ಅಧಿಕ ಭಕ್ತರಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ತಮಿಳುನಾಡಿನ ಓಂ ಶಕ್ತಿ ದೇಗುಲಕ್ಕೆ ತೆರಳಿದ್ದ ಭಕ್ತರು ಶಿವಮೊಗ್ಗಕ್ಕೆ ಇಂದು ...

Read moreDetails

ಕೊಪ್ಪಳ ಹನುಮಾನ್ ದೇವಸ್ಥಾನಕ್ಕೆ ದಲಿತ ಮಗು ಪ್ರವೇಶ: ದಂಡ ವಿಧಿಸಲು ಮುಂದಾದ ಐವರ ಬಂಧನ

ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದ ಹನುಮಾನ್ ದೇವಸ್ಥಾನವನ್ನು ಎರಡು ವರ್ಷದ ಮಗು ಪ್ರವೇಶಿಸಿದ ನಂತರ ದಲಿತ ಕುಟುಂಬಕ್ಕೆ 25,000 ರೂಪಾಯಿ ದಂಡ ವಿಧಿಸಲು ಯತ್ನಿಸಿದ ಐವರನ್ನು ಬಂಧಿಸಲಾಗಿದೆ ...

Read moreDetails

ಮೌಢ್ಯ ಪ್ರಸರಣ ಕೇಂದ್ರಗಳನ್ನು ತೆರವುಗೊಳಿಸಬೇಕಿದೆ

ಮೈಸೂರಿನಲ್ಲಿ ಚಾರಿತ್ರಿಕ ಮಹತ್ವ ಇರುವ ಒಂದು ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯನ್ನು ನುಂಗಿಹಾಕಲು ಆಧುನಿಕ ಅಧ್ಯಾತ್ಮ ಮಾರುಕಟ್ಟೆ ಶತ ಪ್ರಯತ್ನ ಮಾಡುತ್ತಿದೆ. ಭೂಮಿ, ನೆಲದ ಮೌಲ್ಯ, ಸ್ಥಿರಾಸ್ಥಿಯ ...

Read moreDetails

ಸದ್ಯಕ್ಕಿಲ್ಲ ಟಫ್‌ ರೂಲ್ಸ್‌: ಆಗಸ್ಟ್‌ 15ರ ನಂತರ ದೇವಸ್ಥಾನ ಬಂದ್‌ ಆಗುವ ಸಾಧ್ಯತೆ!

ಕೋವಿಡ್ ತಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇಂದು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಲವು ಯೋಜನೆಗಳ ಜಾರಿಗೆ ಮುಂದಾಗಿದೆ. ಈಗಾಗಲೇ ನಗರದಲ್ಲಿ ಮೂರನೇ ಕೊರೋನಾದ ಮುನ್ಸೂಚನೆ ರೀತಿಯಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಆರಂಭಿಕ ಹಂತದಲ್ಲೇ ಕೊರೋನಾ ಕಟ್ಟಿಹಾಕಿ ಮೂರನೇ ಅಲೆಯನ್ನು ತಡೆಯುವ ಲೆಕ್ಕಾಚಾರ ಬಿಬಿಎಂಪಿಯದ್ದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕಂದಾಯ ಸಚಿವ ಆರ್ ಅಶೋಕ್ ಸಭೆ ನಡೆಸಿ, ಹಲವು ತೀರ್ಮಾನಗಳನ್ನು ಕೈಗೊಂಡರು. ಆಗಸ್ಟ್ 15ರ ಬಳಿಕ ಹಲವು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಆರ್ ಅಶೋಕ್, ಈ ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ. ದೇವಸ್ಥಾನಗಳಿಗೆ ಹೆಚ್ಚು ಜನ ಬರುವ ಸಾಧ್ಯತೆ ಇದೆ. ಹೀಗಾಗಿ ದೇವಸ್ಥಾನಗಳಿಗೆ ನಿರ್ಬಂಧ ಮಾಡುವ ಬಗ್ಗೆ ಹೆಚ್ಚಿನ ಗಮನ ಕೊಡಲಾಗುವುದು ಎಂದರು. ನಿರಂತರ ಹಬ್ಬ ಬರುವುದರಿಂದ ಮುಂಜಾಗ್ರತ ಕ್ರಮ ಕೈಗೊಳ್ಳಬೇಕಿದೆ. ಈ ತಿಂಗಳು ಪೂರ್ತಿ ನಿಯಮ ತರುವ ಬಗ್ಗೆ ಆಡಳಿತ ಮಂಡಳಿಯ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಕೋವಿಡ್ ಹೆಚ್ಚಾಗಿ ಅಪಾರ್ಟ್ ಮೆಂಟ್ ಗಳಲ್ಲೇ ಕಂಡುಬರುತ್ತಿರುವುದರಿಂದ ಕೋವಿಡ್ ಸೋಂಕು ಕಂಡುಬರುವ ಅಪಾರ್ಟ್ ಮೆಂಟ್ ಗಳ ಜಿಮ್, ಸ್ವಿಮ್ಮಿಂಗ್ ಪೂಲ್ ಬಂದ್ ಮಾಡಿಸಲಾಗುವುದು. ಮಾರ್ಷಲ್ಸ್ ಕೂಡಾ ಭೇಟಿ ನೀಡಿ ಪರಿಶೀಲಿಸಬಹುದು. ಯಾರೂ ತಡೆಯುವಂತಿಲ್ಲ. ಜೊತೆಗೆ ಕೋವಿಡ್ ಸೋಂಕು ಕಂಡು ಬಂದ ಅಪಾರ್ಟ್ ಮೆಂಟ್ ನ ಎಲ್ಲಾರ ಆರೋಗ್ಯ ಪರಿಶೀಲಿಸಬೇಕು. ಆ ಒಂದು ಫ್ಲೋರ್ ಅನ್ನು  ಸೀಲ್ ಡೌನ್ ಮಾಡಲು ...

Read moreDetails
Page 2 of 2 1 2

Welcome Back!

Login to your account below

Retrieve your password

Please enter your username or email address to reset your password.

error: Content is protected !!