ರಾಜ್ಯದಲ್ಲಿ ಟೆಸ್ಲಾ ತಯಾರಿಕಾ ಘಟಕ ಸ್ಥಾಪಿಸಲು ಎಲಾನ್ ಮಸ್ಕ್ಗೆ ಸಚಿವ ಎಂ.ಬಿ.ಪಾಟೀಲ್ ಆಹ್ವಾನ
ಬೆಂಗಳೂರು: ಅಮೆರಿಕ ಮೂಲದ ಎಲೆಕ್ಟ್ರಿಕ್ ಕಾರುಗಳ ತಯಾರಿಕ ಟೆಸ್ಲಾ ಕಂಪನಿ ಕರ್ನಾಟಕದಲ್ಲಿ ಉತ್ಪಾದನ ಘಟನವನ್ನು ಸ್ಥಾಪಿಸಿದರೆ ನಾವು ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ...
Read moreDetails







