ಹಿಜಾಬ್ ಮೇಲಿನ ನಿಷೇಧ ಭಾರತೀಯ ವೈವಿಧ್ಯ ಸಂಸ್ಕೃತಿಗಳಿಗೆ ಮಾರಕ
ಎಲ್ಲ ಆಯಾಮಗಳಿಂದಲೂ ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಮೇಲಿನ ನಿಷೇಧವನ್ನು, ಅದು ಸೃಷ್ಟಿಸಿರುವ ಉದ್ವಿಗ್ನತೆಯನ್ನೂ ಗಮನಿಸಬೇಕು. ಆಗ ಮಾತ್ರ ಭಾರತದ ನಿಜವಾದ ಸಂಸ್ಕೃತಿಯನ್ನು ಛಿದ್ರಗೊಳಿಸುವ ಅಂಶ ಮನದಟ್ಟಾಗುತ್ತದೆ.
Read moreDetails