ಇಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ‘‘ಭೈರಾದೇವಿ” ಚಿತ್ರ.
ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೇವಿ" ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನ ...
Read moreDetails







