ತಿರುಪತಿಯಲ್ಲಿ ಭಾರಿ ಮಳೆಯ ಅವಾಂತರ! ಮಳೆಯ ರಭಸಕ್ಕೆ ಕೊಚ್ಚಿ ಹೋದ ಯುವಕ! | TTD | TIRUPATHI |
ಆಂಧ್ರಪ್ರದೇಶದ ತಿರುಮಲ ತಿರುಪತಿಯಲ್ಲಿ ಗುರುವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಅಸ್ತಗೊಂಡಿದೆ. ಟಿಟಿಡಿಯ ಎರಡು ಘಾಟ್ ರಸ್ತೆಗಳ ಮೇಲೆ ಕಲ್ಲುಬಂಡೆಗಳು ಉರುಳಿಬಿದ್ದಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಎರಡು ದಿನಗಳ ...
Read moreDetails