Tag: TMC Party

ಟಿಕೆಟ್ ಇಲ್ಲದೇ ಶಾಸಕನ ರೈಲು ಪ್ರಯಾಣ;ವೈರಲ್ ವಿಡಿಯೋದಲ್ಲಿದೆ ʼಟಿಟಿʼ ಯೊಂದಿಗಿನ ದುರಹಂಕಾರದ ವರ್ತನೆ.!

ಧಿಅಕೃತ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ ವೇಳೆ ಟಿಕೆಟ್ (ticket)ಪರೀಕ್ಷಕರೊಂದಿಗೆ ಟಿಎಂಸಿ ಶಾಸಕ ಕನೈ ಚಂದ್ರ ಮೊಂಡಲ್( MLA Kanai Chandra Mondal)ದುರಹಂಕಾರದಿಂದ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ...

Read moreDetails

ಟಿಎಂಸಿ ಸೇರಿದ್ದಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ; ಬಿಜೆಪಿ ಮುಖಂಡರು ಅರೆಸ್ಟ್

ಈಮೊದಲು ಬಿಜೆಪಿಯಲ್ಲಿದ್ದ ಮಹಿಳೆ ಮತ್ತು ಆಕೆಯ ಪತಿ ಕಳೆದ ಚುನಾವಣೆ ಸಂದರ್ಭದಲ್ಲಿ ತೃಣ ಮೂಲ ಕಾಂಗ್ರೆಸ್ ಪಕ್ಷ ಸೇರಿದ್ದು, ಹೀಗಾಗಿ ಬಿಜೆಪಿ ಸ್ಥಳೀಯ ಮುಖಂಡರು ಆಕೆಯನ್ನು ವಿವಸ್ತ್ರಗೊಳಿಸಿ ...

Read moreDetails

ಪಂಚರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಬರೋಬ್ಬರಿ ರೂ.252 ಕೋಟಿ ಖರ್ಚು ಮಾಡಿದ ಬಿಜೆಪಿ

ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಹಾಗೂ ಪುದುಚೆರಿ ಚುನಾವಣೆ ಎದುರಿಸಲು ಭಾರತೀಯ ಜನತಾ ಪಾರ್ಟಿ ಬರೋಬ್ಬರಿ ರೂ.252 ಕೋಟಿ ಖರ್ಚು ಮಾಡಿರುವುದಾಗಿ ಚುನಾವಣಾ ಆಯೋಗಕ್ಕೆ ವರದಿ ನೀಡಿದೆ. ಇದರಲ್ಲಿ ಶೇ.60ರಷ್ಟು ಮೊತ್ತವನ್ನು ಪಶ್ಚಿಮ ಬಂಗಾಳದಲ್ಲಿ ಖರ್ಚು ಮಾಡಲಾಗಿದೆ.  ಪಂಚರಾಜ್ಯಗಳ ಚುನಾವಣೆಗಾಗಿ ಬಿಜೆಪಿ ಒಟ್ಟು ರೂ.252,02,71,753 ವ್ಯಯಿಸಿದೆ. ಇದರಲ್ಲಿ ರೂ.43.81 ಕೋಟಿ ಅಸ್ಸಾಂ ಚುನಾವಣೆಗಾಗಿ ಹಾಗೂ ರೂ.4.79 ಕೋಟಿ ಪುದುಚೆರಿ ಚುನಾವಣೆಗಾಗಿ ಖರ್ಚು ಮಾಡಲಾಗಿದೆ. ಈ ಎರಡೂ ಕಡೆ ಬಿಜೆಪಿ ಮೈತ್ರಿಕೂಟ ಅಧಿಕಾರ ಪಡೆದುಕೊಂಡಿದೆ.  ತಮಿಳುನಾಡಿನಲ್ಲಿ ಬಿಜೆಪಿಯ ಮೈತ್ರಿಕೂಟವಾದ ಎಐಎಡಿಎಂಕೆಯಿಂದ ಅಧಿಕಾರವನ್ನು ಡಿಎಂಕೆ ಕಸಿದುಕೊಂಡಿದೆ. ಇಲ್ಲಿ ಬಿಜೆಪಿ ಕೇವಲ 2.6% ಮತಗಳನ್ನು ಪಡೆಯಲಷ್ಟೇ ಶಕ್ತವಾಗಿತ್ತು. ಇದಕ್ಕಾಗಿ ತಮಿಳುನಾಡಿನಲ್ಲಿ ಒಟ್ಟು ರೂ. 22.97 ಕೋಟಿ ಖರ್ಚು ಮಾಡಲಾಗಿದೆ.  ಕೇರಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿಯು ಒಟ್ಟು ರೂ.29.24 ಕೋಟಿ ವ್ಯಯಿಸಿದೆ. ಆದರೆ, ಒಂದು ಸೀಟನ್ನೂ ಪಡೆಯಲು ಶಕ್ತವಾಗಿಲ್ಲ. ಇಲ್ಲಿ ಎಡರಂಗ ಮತ್ತೆ ಅಧಿಕಾರ ಹಿಡಿದಿದೆ.  ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದ ಪಶ್ಚಿಮ ಬಂಗಾಳದಲ್ಲಿ ಬರೋಬ್ಬರಿ ರೂ.151 ಕೋಟಿ ಹಣವನ್ನು ಬಿಜೆಪಿ ಖರ್ಚು ಮಾಡಿದೆ. ಚುನಾವಣೆಗೂ ಮೊದಲು ಆಡಳಿತರೂಢ ಟಿಎಂಸಿಗೆ ಭಾರಿ ಪೈಪೋಟಿ ಒಡ್ಡಿದ್ದ ಬಿಜೆಪಿ ಫಲಿತಾಂಶದ ವೇಳಗೆ ಭಾರಿ ನಿರಾಸೆ ಅನುಭವಿಸಿತ್ತು.  ಆಯೋಗಕ್ಕೆ ಟಿಎಂಸಿ ನೀಡಿರುವ ವರದಿಯಂತೆ, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಪಕ್ಷವು 154.28 ಕೋಟಿ ರೂ.ಗಳನ್ನು ಖರ್ಚು ಮಾಡಿದೆ.  ಎಲ್ಲಾ ರಾಜಕೀಯ ಪಕ್ಷಗಳಿಂದ ಚುನಾವಣಾ ಖರ್ಚುವೆಚ್ಚದ ವರದಿಯನ್ನು ಆಯೊಗಕ್ಕೆ ಸಲ್ಲಿಕೆ ಮಾಡಲಾಗಿದ್ದು, ಆಯೋಗವು ಈ ದಾಖಲೆಗಳನ್ನು ಬಹಿರಂಗಪಡಿಸಿದೆ. 

Read moreDetails

ರಾಷ್ಟ್ರ ರಾಜಕಾರಣ ಪ್ರವೇಶಿಸಲು ‘ಈಶಾನ್ಯ’ ಕಿಂಡಿಯ ದಾರಿ ಹಿಡಿದ ಟಿಎಂಸಿ

ಪಶ್ಚಿಮ ಬಂಗಾಳದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದ ಬಳಿಕ ಸಿಎಂ ಗದ್ದುಗೆ ಏರಿರುವ ಮಮತಾ ಬ್ಯಾನರ್ಜಿ. ಟಿಎಂಸಿ ಬಾವುಟವನ್ನು ದೇಶದೆಲ್ಲೆಡೆ ಹಾರಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇದಕ್ಕಾಗಿ, ...

Read moreDetails

ಘರ್ ವಾಪ್ಸಿ: ಟಿಎಂಸಿಗೆ ಮರಳಿದ ಬಿಜೆಪಿ ಶಾಸಕ

ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ತನ್ಮಯ್ ಘೋಷ್, ಟಿಎಂಸಿ ಸೇರಿದ್ದಾರೆ. ಸೋಮವಾರದಂದು ಬಿಜೆಪಿ ತೊರೆದು ಅಧಿಕೃತವಾಗಿ ಟಿಎಂಸಿಯ ಧ್ವಜವನ್ನು ...

Read moreDetails

ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದ ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ

ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆರವರು ಗುರವಾರ ನವದೆಹಲಿಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಸಮಸ್ಯೆಗಳ ಬಗ್ಗೆ "ಆಕ್ರಮಣಕಾರಿ" ನಿಲುವನ್ನು ...

Read moreDetails

ಪೇಗಾಸಸ್: ಬಿಜೆಪಿಯ ಮಂತ್ರದೆದುರು ದಿಕ್ಕೆಟ್ಟು ಹೋಯಿತೆ ಪ್ರತಿಪಕ್ಷ ತಂತ್ರಗಾರಿಕೆ?

ಪೇಗಾಸಸ್ ಗೂಢಚಾರಿಕೆ ಮತ್ತು ಕೃಷಿ ಕಾಯ್ದೆ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ನಡೆಸುತ್ತಿರುವ ಹೋರಾಟ ಮುಂದುವರಿದಿದೆ. ಇದೀಗ ಚರ್ಚೆಗೆ ಒಪ್ಪದ ಸರ್ಕಾರದ ...

Read moreDetails

ಪೆಗಾಸಸ್ ಪ್ರಕರಣ: ಆರು ಟಿಎಂಸಿ ಸಂಸದರು ಅಮಾನತು

ಸಂಸತ್ತಿನಲ್ಲಿ ಪೆಗಾಸಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರೆದಿತ್ತು. ವಿರೋಧ ಪಕ್ಷದ ನಾಯಕರು ಪೆಗಾಸಸ್ ಪ್ರಕರಣದ ವಿರುದ್ದ ಉನ್ನತ ಮಟ್ಟದ ತನಿಖೆಗಾಗಿ ಬೇಡಿಕೆ ಇಟ್ಟಿದ್ದಾರೆ. ಆದರೆ, ಸರ್ಕಾರ ...

Read moreDetails

ರಾಜ್ಯಸಭಾ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಿವೆಯೇ ವಿಪಕ್ಷಗಳು?

ಎರಡು ವಾರಗಳು ಕಳೆದರು ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ ವಿರೋಧ ಪಕ್ಷಗಳು ಪೆಗ್ಗಾಸಸ್ ಕದ್ದಾಲಿಕೆ , ಕೃಷಿ ಕಾನೂನು ಮತ್ತು ದೇಶದ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ...

Read moreDetails

ವಿರೋಧ ಪಕ್ಷವಾಗಿರುವ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು: ಸಿಎಂ ಮಮತಾ ಬ್ಯಾನರ್ಜಿ

ಪೆಗಾಸಸ್ ಹಗರಣದ ಬಗ್ಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದಿನ ಪ್ರತಿಪಕ್ಷ ಸಭೆಯನ್ನು ಕೈಬಿಟ್ಟು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಗಾಸಸ್ ವಿಷಯದ ಯುದ್ಧದಲ್ಲಿ ತಮ್ಮ ಪಕ್ಷವು ...

Read moreDetails

ಸುಮಾರು 200 ಬಿಜೆಪಿ ಕಾರ್ಯಕರ್ತರು ವಾಪಸ್ ಟಿಎಂಸಿಗೆ: ಪಕ್ಷ ಬಿಟ್ಟು ಹೋಗಿದಕ್ಕೆ ಪ್ರಾಯಶ್ಚಿತ್ತ.!

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಮಾರು 200 ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ತೃಣಮೂಲ ಕಾಂಗ್ರೆಸ್ಗೆ ಮರಳಿದ್ದಾರೆ. ಮರಳುವ ಮುನ್ನ ತಮ್ಮ ತಪ್ಪನ್ನು ತಿದ್ದುಕೊಳ್ಳಲು ಗಂಗಾ ...

Read moreDetails

ಪಶ್ಚಿಮ ಬಂಗಾಳ: ವಲಸೆ ನಾಯಕರಿಂದಾಗಿ ಬಿಜೆಪಿಯೊಳಗೆ ಭುಗಿಲೆದ್ದ ಆಂತರಿಕ ಭಿನ್ನಮತ

ಗೃಹಸಚಿವ ಅಮಿತ್ ಶಾ ರ‍್ಯಾಲಿ ಮಾಡಿದ ದಿನವೇ ಟಿಎಂಸಿ ಸೇರಿದಂತೆ ಇತರೆ ಪಕ್ಷದ ಶಾಸಕ ಸಚಿವರುಗಳು ಪಕ್ಷ ತೊರೆದು ಬಿಜೆಪಿ ಸೇರಿದ ಬೆನ್ನಲ್ಲೆ

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!