*ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು…
ಎಲ್ಲರಿಗೂ ನಮಸ್ಕಾರ,ಮೊದಲಿಗೆ ಪ್ರವಾಸೋದ್ಯಮದ ಎಲ್ಲಾ ಪಾಲುದಾರರು, ಗಣ್ಯರು ಹಾಗೂ ಅತಿಥಿಗಳಿಗೆ ಸುಸ್ವಾಗತವನ್ನು ಕೋರುತ್ತೇನೆ. ಕರ್ನಾಟಕ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಎಕ್ಸ್ಪೋ 2025 : (KITE 2025) ಕಾರ್ಯಕ್ರಮವು ಭಾರತ ಮತ್ತು ವಿಶ್ವದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ...
Read moreDetails