ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ಆವೀರ್ಭವಿಸಿದ ಮಾತೆ ಕಾವೇರಿ
ಬ್ರಹ್ಮಗಿರಿ ತಪ್ಪಲಿನಲ್ಲಿರುವ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಗುರುವಾರ ಬೆಳಗ್ಗೆ 7.41ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಗೋಚರಿಸುವ ಮೂಲಕ ನೆರೆದಿದ್ದ ಭಕ್ತರನ್ನು ಪುಳಕಿತರನ್ನಾಗಿಸಿದಳು. ...
Read moreDetails