ಬೆಂಗಳೂರಿನಲ್ಲಿ ಮರಗಳ ಮಾರಣಹೋಮ!
ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಪರಿಸರದ ಮೇಲಾಗುವ ದುಷ್ಟರಿಣಾಮಗಳು ಏರುಗತಿಯಲ್ಲಿ ಸಾಗುತ್ತಿವೆ. ಬೃಹತ್ ಗಾತ್ರದ ಕಟ್ಟಡಗಳು, ರಸ್ತೆ ಕಾಮಗಾರಿಗಳಿಗೆ ಮರಗಳನ್ನು ಕಡಿಯುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನ ಸರ್ಜಾಪುರ-ಅತ್ತಿಬೆಲೆ ರಸ್ತೆ ಅಗಲೀಕರಣಕ್ಕೋಸ್ಕರ ...
Read moreDetails
