ಬಿಜೆಪಿ ಪತ್ರಿಕೋದ್ಯಮವನ್ನು ಕೊಲ್ಲುವುದರಲ್ಲಿ ನಿರತವಾಗಿದೆ: ರಾಹುಲ್ ಗಾಂಧಿ
ಭಾನುವಾರ ತ್ರಿಪುರಾದಲ್ಲಿ ನಡೆದ ಹಿಂಸಾಚಾರ ಘಟನೆಗಳನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಪತ್ರಕರ್ತರ ಬಂಧನವನ್ನು ...
Read moreDetails