ಮೈಸೂರು ಮುಡಾ ನಿವೇಶನ ಹಗರಣ, ಸಿದ್ದರಾಮಯ್ಯ ಅವರ ಅರ್ಜಿ ವಜಾ, ಕರ್ನಾಟಕ ಸಿಎಂಗೆ ಸಂಕಷ್ಟ, ಮುಂದೇನಾಗಲಿದೆ
ಬೆಂಗಳೂರು: ಮೈಸೂರು ಮುಡಾದಲ್ಲಿ ಬರೋಬ್ಬರಿ ಹದಿನಾಲ್ಕು ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ...
Read moreDetails