ಭೀಕರ ಅಪಘಾತ: ನಾಲ್ವರು ಅಯ್ಯಪ್ಪ ಮಾಲಾಧಾರಿಗಳು ದುರ್ಮರಣ
ತುಮಕೂರು: ತುಮಕೂರಿನ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. https://youtu.be/-S7b-6EKoBQ?si=NoOqPCqZHaHhUoDW ಇಂದು ನಸುಕಿನ ಜಾವ ...
Read moreDetails





