ಪರಶುರಾಮನ ಮೂರ್ತಿ ನಕಲಿಯೇ? ನಕಲಿಯಾದ್ರೆ ಯಾಕೆ ಎಫ್‌ಐಆರ್ ಆಗಿಲ್ಲ?
ಉಡುಪಿ: ಪರಶುರಾಮನ ಮೂರ್ತಿ ನಕಲಿಯೇ? ನಕಲಿಯಾದ್ರೆ ಯಾಕೆ ಎಫ್‌ಐಆರ್ ಆಗಿಲ್ಲ ಅಕ್ರಮದಲ್ಲಿ ಸರಕಾರಕ್ಕೂ ಪಾಲು ಇದೆಯಾ? ಮುಚ್ಚಿ ಹಾಕುವ ನೌಟಂಕಿ ಆಟ ಆಡ್ತಿರೋದ್ಯಾರು? ಬಿಜೆಪಿ ಸರ್ಕಾರ ಇದ್ದಾಗ ...
Read moreDetailsಉಡುಪಿ: ಪರಶುರಾಮನ ಮೂರ್ತಿ ನಕಲಿಯೇ? ನಕಲಿಯಾದ್ರೆ ಯಾಕೆ ಎಫ್‌ಐಆರ್ ಆಗಿಲ್ಲ ಅಕ್ರಮದಲ್ಲಿ ಸರಕಾರಕ್ಕೂ ಪಾಲು ಇದೆಯಾ? ಮುಚ್ಚಿ ಹಾಕುವ ನೌಟಂಕಿ ಆಟ ಆಡ್ತಿರೋದ್ಯಾರು? ಬಿಜೆಪಿ ಸರ್ಕಾರ ಇದ್ದಾಗ ...
Read moreDetailsಉಡುಪಿ: ಉಡುಪಿ ಜಿಲ್ಲೆ ಕೊಲ್ಲೂರಿನ ಬೆಳ್ಳಾಲ ಸಮೀಪ ಇತ್ತೀಚೆಗೆ ಬಂದೂಕಿನಿಂದ ಗುಂಡು ಹಾರಿಸಿ ಗೋವುಗಳ ಸರಣಿ ಹತ್ಯೆ ಮಾಡಿದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಗೋವುಗಳನ್ನು ಕಳಕೊಂಡ ...
Read moreDetailsಉಡುಪಿ: ಮೈಸೂರು ದಸರಾ (Mysuru Dasara) ಸಂಭ್ರಮ ಕಣ್ತುಂಬಿಕೊಳ್ಳಲು ಇಡೀ ರಾಜ್ಯ ಕಾತುರದಿಂದ ಎದುರು ನೋಡುತ್ತಿದೆ. ಇದರ ನಡುವೆ ಮಹಿಷ ದಸರಾ (Mahisha Dasara) ವಿರುದ್ಧ ಮೈಸೂರು ಸಂಸದ ...
Read moreDetailsಮಂಗಳೂರು: ಕರಾವಳಿಯಾದ್ಯಂತ ಸುಮಾರು 50ಕ್ಕೂ ಹೆಚ್ಚು ಬಸ್ಸುಗಳನ್ನು ಹೊಂದಿದ್ದು, ಖಾಸಗಿ ಸಾರಿಗೆ ಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಕಳೆದ ಹಲವಾರು ವರ್ಷಗಳಿಂದ ಉತ್ತಮ ಸೇವೆ ...
Read moreDetailsಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾಜಿಕ ನ್ಯಾಯದ ಅಡಿಯಲ್ಲಿ, ಪ್ರತಿಯೊಬ್ಬ ನಾಗರೀಕರಿಗೂ ಅನುಕೂಲವಾಗುವಂತೆ ಸಾಮಾಜಿಕ ಕಳಕಳಿಯಿಂದ ಪ್ರತಿವರ್ಷ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ...
Read moreDetailsಚೈತ್ರಾ ಕುಂದಾಪುರ ಸೇರಿ 6 ಮಂದಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೆಪ್ಟೆಂಬರ್ 23ರ ತನಕ ಕಸ್ಟಡಿಗೂ ಪಡೆದುಕೊಂಡಿದ್ದಾರೆ. ಹಿಂದುತ್ವದ ಫೈರ್ ಬ್ರಾಂಡ್ ಆಗಿದ್ದ ಚೈತ್ರಾ ಕುಂದಾಪುರ ...
Read moreDetailsಇಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ( CM Siddaramaiah ) ಅವರು ಸಿಎಂ ( CM ) ಆದ ಬಳಿಕ ಮೊದಲ ಬಾರಿಗೆ, ಉಡುಪಿ( Udupi ) ...
Read moreDetailsಉಡುಪಿ ವಿದ್ಯಾರ್ಥಿನಿಯರ ವಿಡಿಯೊ ವಿವಾದದ ಹಿಂದೆ ವಿದ್ಯಾರ್ಥಿಗಳ ನಡುವಿನ ಸಾಮರಸ್ಯದ ಹಿನ್ನಲೆಯಿದೆ. ಶೌಚಾಲಯದಂತಹ ತೀರಾ ಖಾಸಗಿ ಸ್ಥಳದಲ್ಲಿ ಫೊಟೊ/ವಿಡಿಯೊ ತೆಗೆಯುವ ಮಕ್ಕಳಾಟ ಮಾಡುವುದು ತಪ್ಪಾದರೂ, ಇದರ ಹಿಂದೆ ...
Read moreDetailsಉಡುಪಿ (udupi ) ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು(kolluru ) ಸಮೀಪ ಅರಶಿಣಗುಂಡಿ ಜಲಪಾತದ ( arahinagundi Falls) ಸಮೀಪ ಜಾರಿ ಬಿದ್ದು ಯುವಕ ನಾಪತ್ತೆಯಾದ ಪ್ರಕರಣಕ್ಕೆ ...
Read moreDetailsಉಡುಪಿ ಜಿಲ್ಲೆಯ ನೇತ್ರಾ ಜ್ಯೋತಿ ಅರೆ ವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಿಸಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ಜಿಲ್ಲೆಯ ನ್ಯಾಯಾಲಯ ಶುಕ್ರವಾರ (ಜು.28) ನಿರೀಕ್ಷಣಾ ಜಾಮೀನು ...
Read moreDetailsಬೆಂಗಳೂರು: ಡಿಜೆ ಹಳ್ಳಿ ( DJ Halli ) ಕೆಜಿ ಹಳ್ಳಿ ( KG Halli ) ಪ್ರಕರಣದಲ್ಲಿ ರಾಜ್ಯ ಸರ್ಕಾರದ ( State government ) ...
Read moreDetailsಉಡುಪಿ : ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಈಗಾಗಲೇ ಅಂಚೆ ಮತ ಎಣಿಕೆ ನಡೆಯುತ್ತಿದ್ದು ಕೆಲವೇ ಕ್ಷಣಗಳಲ್ಲಿ ಇವಿಎಂ ಮತ ಎಣಿಕೆ ಆರಂಭಗೊಳ್ಳಲಿದೆ. ...
Read moreDetailsಇಂದು ಚಿಕ್ಕಮಗಳೂರು,ಉತ್ತರ ಕನ್ನಡ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಯೋಗಿ ಆದಿತ್ಯನಾಥ್ ಬಿಜೆಪಿ ಪರವಾಗಿ ಅಬ್ಬರದ ಮತಬೇಟೆ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಶೃಂಗೇರಿ ಅಭ್ಯರ್ಥಿ ಜೀವರಾಜ್ , ಪುತ್ತೂರಿನಲ್ಲಿ ...
Read moreDetailsಉಡುಪಿ : ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಮೂರು ದಿನಗಳ ಕಾಲ ಟೆಂಪಲ್ ರನ್ ನಡೆಸುತ್ತಿರುವ ...
Read moreDetailsಉಡುಪಿ : ಕರಾವಳಿ ಜಿಲ್ಲೆಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಹೆಲಿಪ್ಯಾಡ್ ...
Read moreDetailsಉಡುಪಿ : ಉಡುಪಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಶಾಸಕ ಕೆ. ರಘುಪತಿ ಭಟ್ ಮಾಧ್ಯಮಗಳ ಎದುರು ಭಾವುಕರಾಗಿದ್ದಾರೆ. ನಿನ್ನೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ವೇಳೆ ...
Read moreDetailsಮೈಸೂರು: ಏ.೦5: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆ. ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಅಂತ ಶ್ರೀರಾಮ ಸೇನೆ ...
Read moreDetailsಬೆಂಗಳೂರಿನ ಪ್ರೇಮಿಗಳು ಉಡುಪಿಯಲ್ಲಿ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯಾವಿದ್ರಾವಕ ಘಟನೆ ಭಾನವಾರ ನಡೆದಿದೆ. ಮೇ 18ರಂದು ಮಧ್ಯಾಹ್ನ ಮನೆಯಿಂದ ಹೊರಗೆ ಹೋಗಿದ್ದ ...
Read moreDetailsಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರ ಮತ್ತು ನದಿಗೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಮೇ 17 ...
Read moreDetailsಪರೀಕ್ಷೆ ಹಾಲ್ ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಇಬ್ಬರು ವಿದ್ಯಾರ್ಥೀನಿಯರು ಪರೀಕ್ಷೆಗೆ ಹಾಜರಾಗದೇ ವಾಪಸ್ ಹೋದ ಘಟನೆ ನಡೆದಿದೆ. ರಾಜ್ಯ ಸರಕಾರ ಪಿಯುಸಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada