Tag: UkraineInvasion

ಭಾರತೀಯ ವಿದ್ಯಾರ್ಥಿಗಳಿಗೆ ಆಹಾರ, ವಸತಿ ಕಲ್ಪಿಸಿದ್ದು ನಿಮ್ಮ ಸರ್ಕಾರವಲ್ಲ: ‌ಸಚಿವ ಜ್ಯೋತಿರಾಧಿತ್ಯ ಸಿಂಧಿಯಾಗೆ ರೊಮೇನಿಯನ್‌ ಮೇಯರ್‌ ತರಾಟೆ

ಯುದ್ಧಗ್ರಸ್ಥ ಉಕ್ರೇನ್ ನೆರೆಹೊರೆಯ ದೇಶಗಳಿಗೆ ಕಾಲ್ನಡಿಗೆ ಹಾಗೂ ಇತರೆ ಸಾರಿಗೆ ಬಳಸಿ ತಲುಪಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಆಪರೇಶನ್‌ ಗಂಗಾ ಯೋಜನೆ ಮೇಲ್ವಿಚಾರಣೆಗೆ ನರೇಂದ್ರ ಮೋದಿ ಸಂಪುಟದ ನಾಲ್ವರು ...

Read more

ರಷ್ಯಾದ ವಿರುದ್ದ ಉಕ್ರೇನ್ ಸೇನೆ ಪ್ರಬಲವಾಗಿ ಹೋರಾಡುತ್ತಿದೆ : ಉಕ್ರೇನ್ ಅಧ್ಯಕ್ಷ ವೋಲ್ದಿಮಿರ್ ಝೆಲ್ಯಂಸ್ಕಿ

ಯುದ್ದಪೀಡಿತ ಉಕ್ರೇನ್ ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮುಂದುವರೆಸಿದ್ದು ರಷ್ಯಾದ ದಾಳಿಗೆ ತಕ್ಕ ಪ್ರತ್ಯುತರವನ್ನು ಉಕ್ರೇನ್ ನೀಡಿದೆ ಎಂದು ಉಕ್ರೇನ್ ಅಧ್ಯಕ್ಷ ವೋಲ್ದಿಮಿರ್ ಝೆಲ್ಯಂಸ್ಕಿ ( Volodymyr ...

Read more

ಯುರೋಪಿನಲ್ಲಿ ಅಂತರ್ಗತವಾಗಿರುವ ಜನಾಂಗೀಯ ದ್ವೇಷವನ್ನು ಉಕ್ರೇನ್-ರಷ್ಯಾ ಯುದ್ಧ ಹೊರಹಾಕುತ್ತಿದೆಯೇ?

ಎರಡನೇ ಮಹಾಯುದ್ಧದ ನಂತರವೂ ಜಗತ್ತು ಅನೇಕ ಯುದ್ಧಗಳಿಗೆ ಸಾಕ್ಷಿಯಾಗಿದೆ. ಅಪಾರ ತೈಲ ಸಂಪತ್ತಿನ ದಾಹ, ಸಾಮ್ರಾಜ್ಯದ ವಿಸ್ತರಣೆ, ಸಾಂಸ್ಕೃತಿಕ , ಧಾರ್ಮಿಕ, ರಾಜಕೀಯ ಹೀಗೆ ಹಲವು ಕಾರಣಗಳಿಂದ ...

Read more

Ukraine Vs Russia | ರಷ್ಯಾ ಸೇನೆಯೊಂದಿಗೆ ಸೆಣಸಾಡಲು No ಎಂದ ಜೋ ಬಿಡನ್!

ಅಮೇರಿಕಾ ಸೇನ ಪಡೆಗಳು ರಷ್ಯಾದ ಸೇನೆಯೊಂದಿಗೆ ಸೆಣಸುವುದಿಲ್ಲ ಎಂದು ಅಮೆರಿಕಾದ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ. State Of The Union ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ...

Read more

ರಷ್ಯಾ ಉಕ್ರೇನ್ ಬಿಕ್ಕಟ್ಟು | 6 ದಿನಗಳಲ್ಲಿ, ಸುಮಾರು 6 ಸಾವಿರ ರಷ್ಯನ್ನರ ಹತ್ಯೆ : ಉಕ್ರೇನ್ ಅಧ್ಯಕ್ಷ

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲು ಶುರುಮಾಡಿ ಇಂದಿಗೆ ಏಳನೇ ದಿನಗಳಾಗಿವೆ. ಈ ನಡುವೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ ಬುಧವಾರ, ಈ '6 ದಿನಗಳ ಯುದ್ದದಲ್ಲಿ ...

Read more

ರಷ್ಯಾ ಉಕ್ರೇನ್ ಬಿಕ್ಕಟ್ಟು | ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವು!

ಯುದ್ದಪೀಡಿತ ಉಕ್ರೇನ್ನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಹೌದು, ರಷ್ಯಾ ಮತ್ತು ಉಕ್ರೇನ್ ನುಡವಿನ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸತೊಡಗಿದೆ. ...

Read more

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಯುದ್ಧಗ್ರಸ್ತ ಯುಕ್ರೇನ್ ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ  ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ...

Read more

 ಉಕ್ರೇನ್‌ Vs ರಷ್ಯಾ | ಶೆಲ್‌ ದಾಳಿ ನಡೆಸಿದ ರಷ್ಯಾ; ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು

ರಷ್ಯಾ ಹಾಗೂ ಉಕ್ರೇನ್‌ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಬಿಗುಡಾಯಿಸುತ್ತಿದ್ದು ರಷ್ಯಾ ಉಕ್ರೇನ್‌ನ ಮೇಲೆ ತನ್ನ ದಾಳಿಯನ್ನು ಮುಂದುವರೆಸಿದೆ. ಇಂದು ಉಕ್ರೇನ್‌ನ ಖಾರ್ಕಿವ್‌ನಲ್ಲಿ (Cerkiew) ನಗರದ ಮೇಲೆ ...

Read more

ರಷ್ಯಾ-ಉಕ್ರೇನ್ ಸಮರ | ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜೊತೆ ಚರ್ಚಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಉಕ್ರೇನ್ ಸೇರಿದಂತೆ ಪ್ರಸಕ್ತ ವಿದ್ಯಾಮಾನಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಉಕ್ರೇನ್ ...

Read more

Russia Vs Ukraine | ತುರ್ತು ಸಭೆ ಕರೆದ ವಿಶ್ವಸಂಸ್ಥೆ (UN) : ಭಾರತ ತಟಸ್ಥ ನಿಲುವು!

ಉಕೇನ್ ಮೇಲೆ ತನ್ನ ಹಿಡಿತವನ್ನು ಮುಂದುವರೆಸಿರುವ ರಷ್ಯಾ ಹಿಂದೆ ಸರಿಯುವ ಯಾವ ಸೂಚನೆಯನ್ನು ನೀಡುತ್ತಿಲ್ಲ. ಇತ್ತ ಉಕ್ರೇನ್ ಒಂದು ಹೆಜ್ಜೆ ಮುಂದೆ ಹೋಗಿ ರಷ್ಯಾದೊಂದಿಗೆ ಮಾತನಾಡಲು ಸಿದ್ದವಿರುವುದಾಗಿ ...

Read more

ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿಗಳನ್ನು ಉಕ್ರೇನಿಗೆ ಆಕರ್ಷಿಸುತ್ತಿರುವುದೇಕೆ?

ಉಕ್ರೇನಿನಾದ್ಯಂತ ಹಾರಾಡುತ್ತಿರುವ ಯುದ್ಧ ವಿಮಾನಗಳು ಮತ್ತು ಬಾಂಬ್ ಸ್ಪೋಟದ ಸದ್ದಿಗೆ ಕರ್ನಾಟಕದ ಪೋಷಕರು ಬೆಚ್ಚಿಬೀಳುತ್ತಿದ್ದಾರೆ. ಟಿ.ವಿಯಲ್ಲಿ ಕಾಣಿಸಿಕೊಳ್ಳುವ ವಿದ್ಯಾರ್ಥಿಗಳು ತಮ್ಮ ಸುರಕ್ಷಿತ ವಾಪಾಸಾತಿಗಾಗಿ ಸರ್ಕಾರದ ಬಳಿ ಸಹಾಯ ...

Read more

Russia-Ukraine War | ಉಕ್ರೇನಿನ ಮೇಲೆ ದಾಳಿ ಮಾಡಿರುವುದಕ್ಕೆ ಅಂತರರಾಷ್ಟ್ರೀಯ ಕಾನೂನುಗಳು ರಷ್ಯಾವನ್ನು ಶಿಕ್ಷಿಸಬಹುದೇ?

ಜಗತ್ತು ಈ ವಾರ ಒಂದು ವಿಚತ್ರ ವಿಡಂಬನೆಗೆ ಸಾಕ್ಷಿಯಾಯಿತು. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ತುರ್ತು ಸಭೆ ನಡೆಯುತ್ತಿರುವಾಗಲೇ , ಭದ್ರತಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ರಷ್ಯಾ, ...

Read more

Recent News

Welcome Back!

Login to your account below

Retrieve your password

Please enter your username or email address to reset your password.