ಎಸ್‌ಸಿ, ಎಸ್‌ಟಿಗೆ ಕೆನೆಪದರ ಮೀಸಲಾತಿ ಇಲ್ಲ; ಸುಪ್ರೀಂ ಆದೇಶದ ಬೆನ್ನಲ್ಲೇ ಕೇಂದ್ರ ಸ್ಪಷ್ಟನೆ
ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಅತೀ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಇದೊಂದು ಐತಿಹಾಸಿಕ ತೀರ್ಪು ...
Read moreDetails