ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್
"ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗೆ, ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ" ಎಂದು ಹೇಳಿದರು. ವೈಕುಂಠ ಏಕಾದಶಿಯ ಪ್ರಯುಕ್ತ ...
Read moreDetails