ಸ್ನೇಹದ ಮಹತ್ವ ಸಾರುವ ಈ ಚಿತ್ರ ಫೆಬ್ರವರಿ 14 ರಂದು ತೆರೆಗೆ.
ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ "ಕುಚುಕು" ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ...
Read moreDetails