ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!
ರಾಯಚೂರು : ಕಾಂಗ್ರೆಸ್ ಸರ್ಕಾರ ಮುಳುಗುತ್ತಿರುವ ಹಡಗಿನಂತಾಗಿದೆ. ಶೀಘ್ರದಲ್ಲೇ ಕಾಂಗ್ರೆಸ್ ನಾಯಕರು ಈ ಮುಳುಗುತ್ತಿರುವ ಹಡಗಿನಿಂದ ಜಿಗಿಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ...
Read moreDetails






