ಯಾರಿಗೆ ಚಿಕ್ಕಬಳ್ಳಾಪುರ ಟಿಕೆಟ್..!? ಮೊಯ್ಲಿ ವರ್ಸಸ್ ರಕ್ಷಾ ರಾಮಯ್ಯ.. ಇನ್ನೊಬ್ಬರು..!!
ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿದೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುವುದೂ ಕಟ್ಟಿಟ್ಟ ಬುತ್ತಿ. ಅಧಿಕಾರದಲ್ಲಿರುವ ಕಾಂಗ್ರೆಸ್ 20ಕ್ಕೂ ...
Read more