ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು
"ಅಲೆಮಾರಿ" ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ...
Read moreDetails