ಸ್ಯಾಂಡಲ್ ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಜೆರ್ಸಿ ಬಿಡುಗಡೆ ಮಾಡಿದ ಕಿಚ್ಚ ಸುದೀಪ್.
ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ (Sandalwood Badminton Tournament)ಜೆರ್ಸಿ ಅನಾವರಣ ಹಾಗೂ ಪ್ಲೇಯರ್ಸ್ ಸೆಲೆಕ್ಷನ್( Players Selection)ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಬನಶಂಕರಿಯ ಖಾಸಗಿ ಕ್ಲಬ್ ನಲ್ಲಿ ನಡೆಯಿತು.ಕಿಚ್ಚ ಸುದೀಪ್ ...
Read moreDetails