‘ಯಜಮಾನ’ ಸಿನಿಮಾದ ಅಜ್ಜಿ ಇನ್ನಿಲ್ಲ; ಹಿರಿಯ ನಟಿ ಲಕ್ಷ್ಮೀ ದೇವಿ ನಿಧನ
ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲಕ್ಷ್ಮೀ ದೇವಿ ನಿಧನರಾಗಿದ್ದಾರೆ. 92 ವರ್ಷದ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.‘ಯಜಮಾನ’ ಸಿನಿಮಾದಲ್ಲಿನ ...
Read moreDetails
