ಆಕ್ಸಿಜನ್‌ಗಾಗಿ ಅಳುತ್ತಾ ಪೊಲೀಸರ ಕಾಲಿಗೆ ಬಿದ್ದ ವ್ಯಕ್ತಿ- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಉತ್ತರ ಪ್ರದೇಶದ ಆಗ್ರಾದ ಖಾಸಗಿ ಉಪಧ್ಯಾಯ ಆಸ್ಪತ್ರೆಯ ಮುಂಭಾಗದಲ್ಲಿ ಆಮ್ಲಜನಕ ಸಿಲಿಂಡರ್ಗಾಗಿ ಸೋಂಕಿತರ ಸಂಬಂಧಿಯೊಬ್ಬರು ಪೊಲೀಸರ ಕಾಲಿಗೆ ಬಿದ್ದು, ಮನವಿ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ...
Read more