ಕ್ರಿಕೆಟ್ ಲೋಕದ ಕಿಂಗ್ ವಿರಾಟ್ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು..?
ವಿರಾಟ್ ಕೊಹ್ಲಿಯನ್ನು ಅಭಿಮಾನಿಗಳು ಕಿಂಗ್ ಕೊಹ್ಲಿ ಅಂತಾ ಸುಮ್ ಸುಮ್ಮನೇ ಕರೆಯೋದಿಲ್ಲ. ವಿರಾಟ್ ಬ್ಯಾಡ್ ಹಿಡಿದು ಫೀಲ್ಡ್‌ಗಿಳಿದ್ರೆ ರನ್ ಮಳೆಯನ್ನೇ ಹರಿಸ್ತಾರೆ. ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಬೌಲರ್ಸ್‌ಗಳಿಗೆ ...
Read moreDetails
